Mysore
29
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್‌ ಆಗಿ ಪರಿವರ್ತಿಸಿದ ಘಟನೆ ನಡೆದಿದೆ. ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ. ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್‌ ರೀತಿಯ ಸೆಟ್‌ …

ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು …

ಹಾಸನ: ಟಿಪ್ಪು ಎಕ್ಸ್‌ಪ್ರೆಸ್‌ ಹೆಸರು ಬದಲಿಸಿರುವ ಸರಕಾರ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದು, ಮುಸ್ಲಿಂ ವಿರೋಧಿ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ಮೈಸೂರು ಒಡೆಯರ್‌ ಅವರ ಹೆಸರನ್ನು ಬೇರೆ ರೈಲಿಗೆ ಇಡಬಹುದಾಗಿತ್ತು. ಚುನಾವಣೆ ಸಮೀಪ ಇರುವಾಗ ಒಡೆಯರ್‌ …

ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ . ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ ಬೆಳಿಗ್ಗೆ 6ಗಂಟೆ ಸಮಯದಲ್ಲಿ ಪರಿಚಯಸ್ಥರಾದ ಸರೋಜಮ್ಮಳನ್ನು ಕೊಳ್ಳೆಗಾಲಕ್ಕೆ ಹೋಗಿ ಮೈಸೂರು ಬಸ್ ಹತ್ತಿಸಿ …

ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ …

ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು. ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್‌ ಗಾನಾ ಅವರ ಕ್ಯಾಮೆರಾ ಕಣ್ನಿಗೆ  ಬಹು ಅಪರೂಪದ ದೈತ್ಯ ಗಾತ್ರದ  ವ್ಯಾಘ್ರವೊಂದು ಸೆರೆಯಾಗಿದ್ದು  ಪ್ರವಾಸಿಗರು ಕೂಡ  ವ್ಯಾಘ್ರವನ್ನು ನೋಡಿ  ಸಂತಸ ವ್ಯಕ್ತಪಡಿಸಿದ್ದಾರೆ. .ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ …

ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ …

ಮೈಸೂರು : ನಗರದ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿ ಮಹಾರಥೋತ್ಸವವು ಅದ್ದೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಜಂಬೂಸವಾರಿ ಬಳಿಕ ಮೊದಲ ಹುಣ್ಣಿಮೆಯಲ್ಲಿ ಬೆಟ್ಟದಲ್ಲಿ ಜರುಗುವ ಮಹಾರಥೋತ್ಸವವು ಇಂದು ಬೆಳಿಗ್ಗೆ 7.50 ರಿಂದ 8.10ರೊಳಗೆ …

ಅವಳಿ ತಾಲ್ಲೂಕುಗಳ ಹಲವು ಹಳ್ಳಿಗಳಲ್ಲಿ ಜಾನುವಾರುಗಳಿಗೆ ರೋಗ; ರೈತರಲ್ಲಿ ಆತಂಕ ಭೇರ್ಯ ಮಹೇಶ್ ಕೆ.ಆರ್.ನಗರ: ಹೈನುಗಾರಿಕೆ ಉದ್ಯಮಕ್ಕೆ ಮುದ್ದೆ ಚರ್ಮ ರೋಗದ ಭೀತಿ ಎದುರಾಗಿದ್ದು, ಈಗಾಗಲೇ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ಕೆಲವು ಹಳ್ಳಿಗಳಲ್ಲಿ ಅಲ್ಲಿಲ್ಲಿ ಪಶುಗಳಿಗೆ ಮುದ್ದೆ ಚರ್ಮದ …

Stay Connected​
error: Content is protected !!