Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಜಿಲ್ಲಾಧಿಕಾರಿ ಜೊತೆ ಒಂದಿಡಿ ದಿನ ಇರುವ ವಿಶೇಷ ಅವಕಾಶ ಪಡೆದಿದ್ದಾರೆ. ಅಗ್ನೀಶ್ ಸಾರಾ ಎಂಬ ವಿದ್ಯಾರ್ಥಿನಿ ಕೊಳ್ಳೆಗಾಲದ …

ಹನೂರು: ಕಳೆದ 3 ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 9 ಸಮುದಾಯ ಭವನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಬೆಂಗಳೂರಿನ …

ಹನೂರು : ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಿಂದ ಹನೂರು ಪಟ್ಟಣದ ವರೆಗೆ ಮಂದಗತಿಯಲ್ಲಿ ನಡೆಯುತ್ತಿದ್ದ ಕೆಶಿಪ್ ರಸ್ತೆ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಕಾಮಗಾರಿ ತೀವ್ರಗತಿಯಲ್ಲಿ ಸಾಗಿದೆ. 24 ಕಿಲೋ ಮೀಟರ್ …

ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ …

ಹನೂರು : ಸೆಪ್ಟೆಂಬರ್ 16 ರ ಶುಕ್ರವಾರ ಮಧ್ಯಾಹ್ನ 3.30ರಿಂದ 4.30ರವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ವತಿಯಿಂದ ಕಚೇರಿ ಆವರಣ ದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ …

ಮಂಡ್ಯ :  ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದಲ್ಲಿ ಹೆದ್ದಾರೆಯಲ್ಲಿ ದರೋಡೆ ನಡೆಸಲು ಸಂಚುರೂಪಿಸಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ಜೇವರ್ಗಿ ಮುಖ್ಯ ರಸ್ತೆಯಲ್ಲಿ ದರೋಡೆ ನಡೆಸಲು, ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದ‌‌ ಸಮೀಪ ಕಾರು ನಿಲ್ಲಿಸಿಕೊಂಡು ದರೋಡೆ …

ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …

ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ …

ಹನೂರು :  ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ನೀಡಲಾಗುವ ವಿಭೂಷಣ ಮೇರುಗಿರಿ ಪ್ರಶಸ್ತಿಯನ್ನು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು ಪಡೆದುಕೊಂಡಿದ್ದಾರೆ. ತಾಲೂಕಿನ ಉದ್ದನೂರು ಗ್ರಾಮದ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು 32 ವರ್ಷಗಳ …

ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ * ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ * ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ …

Stay Connected​
error: Content is protected !!