Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ. ರವಿಪ್ರಸಾದ್ (43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಹಿತಿ ಡಾ. ಎಚ್.ಎಸ್. ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ …

ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ( ಫೋರ್ ಸಿ) ವತಿಯಿಂದ ಸೆ.16 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು …

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹುಲಿ ಮತ್ತೊಂದು ಬಲಿ ಪಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಹುಲಿ ಹಸುವೊಂದನ್ನು ಹೊತ್ತೊಯ್ದಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ …

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ "ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ" …

ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ …

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ  ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ. ಸೋಮವಾರದಂದು ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ತೇಜಸ್ವಿ ನವಿಲೂರು ಕೊಠಡಿಯ ಬಾಗಿಲು …

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ ನಿರ್ಬಂಧಿತ ಪ್ರದೇಶದಲ್ಲಿ ಇರಿಸಲಾಗಿತ್ತು. ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿದ್ದು, ಸದ್ಯ …

Stay Connected​
error: Content is protected !!