ಮೈಸೂರು :ಸಂಸದ ಪ್ರತಾಪ್ ಸಿಂಹ ಅವರು ಇಂದು ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ …
ಮೈಸೂರು :ಸಂಸದ ಪ್ರತಾಪ್ ಸಿಂಹ ಅವರು ಇಂದು ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ …
ಮೈಸೂರು : ಆರ್.ಟಿ.ನಗರ ರಿಂಗ್ ರೋಡ್ ಬಳಿ ಇಂದು ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಇನ್ನೋವಾ ಕಾರುಗಳ ಮುಖಾಮುಖಿ ಡಿಕ್ಕಿಯಾಗಿದೆ. ಇತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ಅಪಘಾತದ ಹಾಟ್ ಸ್ಪಾಟ್ ಆಗುತ್ತಿದೆ. …
ಮೈಸೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮೈಸೂರು ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆಯನ್ನು ನಡೆಸಲಾಯಿತು. ನಡಿಗೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ …
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತು. ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಅಧಿಕಾರಿ ಸಿಬ್ಬಂದಿ, ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರಿಂದ ಜಾಥಾ ನಡೆಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ …
ಚಾಮರಾಜನಗರ: ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು10 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಹಳ್ಳಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಹೊನ್ನೂರು ಗ್ರಾಮದ ಪ್ರಕಾಶ್(43) ಮೃತಪಟ್ಪವರು.ಗಾಯಾಳು ಗಳೂ ಇದೇ ಗ್ರಾಮದವರೆಂದು ತಿಳಿದು ಬಂದಿದೆ. ಗಾರೆಕೆಲಸ ಮುಗಿಸಿಕೊಂಡು ಮೈಸೂರಿನಿಂದ ಹೊನ್ನೂರು …
ಹುಣಸೂರು: ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು. ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು …
ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ …
ಮೈಸೂರು: ದಟ್ಟಗಳ್ಳಿಯ ಗುರು ರಾಘವೇಂದ್ರ ಆರಾಧನಾ ಸಮಿತಿಯು ಗುರು ರಾಘವೇಂದ್ರ ರಾಯರ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ನಾಳೆ (ಆ.13ರಂದು) ಸಂಜೆ 6.30ಕ್ಕೆಡಾ.ಮುದ್ದುಮೋಹನ ಅವರಿಂದ ಶಾಸ್ತ್ರೀಯ ಸಂಗೀತ, ದಾಸವಾಣಿ ಆಯೋಜಿಸಲಾಗಿದೆ. ದಟ್ಟಗಳ್ಳಿ 3ನೇ ಹಂತದ ಸೋಮನಾಥನಗರದ 3ನೇ …
ವರದಿ: ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು. ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ ಉಚಿತ ಔಷಧಿ ಕೊಡುವ ನಾಟಿ ವೈದ್ಯನಿಗೆ ಬೇಕಿದೆ ನೆರವು. ಅದೂ, ಸ್ವಂತಕಲ್ಲ- ಸಮಾಜಸೇವೆಗೆ. …
ಮೈಸೂರು: ನಗರದ ಇರ್ವಿನ್ ರಸ್ತೆ ಅಗಲೀಕರಣಕ್ಕೆ ಅಡ್ಡಿ ಆಗುತ್ತಿದ್ದ ಮಸೀದಿ ಗೋಡೆಯನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗುತ್ತಿದ್ದ ಮಸೀದಿ ಗೋಡೆ ತೆರವಿಗೆ ಇದೀಗ ಪಾಲಿಕೆ ಮುಂದಾಗಿದೆ.