ಹೈಟೆಕ್ ನಿಲ್ದಾಣಕ್ಕೆ ೨.೩೦ಎಕರೆ ಜಾಗ ಕೊನೆಗೂ ಅಸ್ತು ಚಾಮರಾಜನಗರ: ಚಾಮರಾಜನಗರದಲ್ಲಿ ಹೈಟೆಕ್ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಇದ್ದ ಜಾಗದ ಸಮಸ್ಯೆ ಕೊನೆಗೂ ಬಗೆಹರಿದಿದೆ. ಇಲ್ಲಿನ ರೇಷ್ಮೆ ವಾರುಕಟ್ಟೆಯ(ಸಂತೇಮರಹಳ್ಳಿ ರಸ್ತೆ) ೨.೩೦ ಎಕರೆ ಜಾಗವನ್ನು ನಿಲ್ದಾಣಕ್ಕೆ ಕಾಯ್ದಿರಿಸಿ ಸರ್ಕಾರ ಆದೇಶ ಹೊರಡಿಸಿದೆ. …










