ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು. ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು. ಮತ್ತೊಂದೆಡೆ …










