Mysore
27
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೇಗೂರು (ಗುಂಡ್ಲುಪೇಟೆ)  : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ.  ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ …

3 ವರ್ಷಗಳಿಂದ ನಡೆಯದೆ ಸ್ಥಗಿತಗೊಂಡಿದ್ದ ಕಾಮಗಾರಿ; ಶಾಸಕರ ಸೂಚನೆ ಮೇರೆಗೆ ಕಟ್ಟಡ ಪೂರ್ಣ ಮಂಜು ಕೋಟೆ ಎಚ್.ಡಿ.ಕೋಟೆ: ಹಳೆಯ ಕಟ್ಟಡದಲ್ಲಿ ಪ್ರಾಣಭಯದಿಂದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿ ಮತ್ತು ನೌಕರರಿಗೆ ಕೊನೆಗೂ ಒಂದೂವರೆ ಕೋಟಿ ರೂ. ವೆಚ್ಚದ ನೂತನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ …

ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ. ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), …

ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ. ನಗರದಲ್ಲಿಂದು …

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂದರ್ಭವನ್ನು ಉತ್ತಮವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ವಿಶ್ವ ನಾಯಕ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷಣ್ ಜೀ ಪ್ರಶಂಸಿಸಿದರು. ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ …

ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು  ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಹಲವಾರು ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಅತ್ಯಂತ ಹೆಚ್ಚು ಜನರನ್ನುಗಮನ ಸೆಳೆಯುವಂತದ್ದು, ಈ ಸಾಲಿನ ದಸರೆಯಲ್ಲಿ  ಅರಮನೆ ಆವರಣದಲ್ಲಿ ಮೊದಲ ಬಾರಿಗೆ ಸೆ.26ರಿಂದ 10 ದಿನಗಳ ಕಾಲ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು …

ಮೈಸೂರು : ಜಿಲ್ಲಾಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಇಂದು ದಸರೆ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯವನ್ನು ಕಳೆದು ಅವರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.  ನಂತರ  ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ , ವೇದಿಕೆ ಸಿದ್ಧತೆ, ಗಣ್ಯರು, …

ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ  ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ   ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ …

Stay Connected​
error: Content is protected !!