ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ …
ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ …
ಹನೂರು: ತಾಲ್ಲೂಕಿನ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಆರ್ ನರೇಂದ್ರ ಎಸ್.ಡಿ. ಪಿ. ಯೋಜನೆಯಡಿ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮದವರೆಗೆ 1.03 …
ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ …
ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ. ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 …
ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ …
ಮೈಸೂರು : ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಕೆ.ದೀಪಕ್ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನಗೂಡು ನಟರಾಜ್ ಅವಿರೋಧ ಆಯ್ಕೆಗೊಂಡಿದ್ದು. ನಿರ್ದೇಶಕರ ಸರ್ವಾನುಮತದಿಂದ ಆಯ್ಕೆಯನ್ನು ಅಂಗೀಕರಿಸಲಾಯಿತು. ಸಹಕಾರ ಇಲಾಖೆ ಚುನಾವಣಾಧಿಕಾರಿ ಜಿ.ಅನುಸೂಯ …
ಮಳೆ ಹಾನಿಯ ವಿವಿಧ ಪ್ರದೇಶಗಳಿಗೆ ಸಚಿವ ವಿ ಸೋಮಣ್ಣ ಭೇಟಿ. ಪರಿಹಾರದ ಭರವಸೆ, ಅಧಿಕಾರಿಗಳಿಗೆ ತರಾಟೆ. ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ …
ಗುಂಡ್ಲುಪೇಟೆ (ಬೇಗೂರು ) : ಇಲ್ಲಿ ಪ್ರತಿವರ್ಷವೂ ಗೌರಿ-ಗಣೇಶ ಹಬ್ಬಕ್ಕೆ ಚಾಲನೆ ಸಿಗುವುದು ಗ್ರಾಮದ ದೇವಮ್ಮನಗುಡಿ ಹಾಗೂ ವೀರನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವೆ, ಹೌದು, ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಹತೇಕರು ಉಪ್ಪಾರ ಜನಾಂಗವೇ ವಾಸಿಸುತ್ತಿದ್ದಾರೆ. ಈ ಜನ ಗಳಿಗೆ ಮಾತ್ರ …
ಮೈಸೂರು : ನಗರದ ಕವಿತಾ ಪ್ರಕಾಶನದ ವತಿಯಿಂದ ಲೇಖಕಿ ಸುಚಿತ್ರಾ ಹೆಗಡೆ ಅವರು ರಚಿಸಿರುವ 'ಜಗವ ಸುತ್ತುವ ಮಾಯೆ' ಎಂಬ ಪ್ರವಾಸ ʼಕಥನ ಕೃತಿಯು ಸೆ. 4 ರಂದು ಬಿಡುಗಡೆಗೊಳ್ಳಲಿದೆ. ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅಂದು ಬೆಳಿಗ್ಗೆ 11 …
ಹನೂರು: ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಸೇತುವೆ ಮೇಲೆ ಮಳೆಯ ನೀರು ಯಥೇಚ್ಚವಾಗಿ ಹರಿಯುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಗುರುವಾರ ಜರುಗಿದೆ. ತಾಲ್ಲೂಕಿನಾದ್ಯಂತ ಕಳೆದ 4 ದಿನಗಳಿಂದ ಬಿಆರ್ ಟಿ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪಕ ಮಳೆ …