ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, …
ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ ಪರಿಹಾರ ವಿತರಿಸಿದರು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ೩ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, …
ಶಿವಮೊಗ್ಗ : ಹಿರಿಯ ಸಾಹಿತಿ ಭಗವಾನ್ ಅವರನ್ನು ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಕೋರ್ಟಿಗೆ ಹಾಜರುಪಡಿಸಬೇಕೆಂದು ಮೈಸೂರು ಎಸ್ಪಿಗೆ ಸಾಗರ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಗವಾನ್ ಅವರು ಬರೆದಿರುವ ರಾಮ ಮಂದಿರ ಏಕೆ ಬೇಡ ಎಂಬ ಕೃತಿಗೆ ಸಂಬಂಧಪಟ್ಟಂತೆ ಕೃತಿಯ ವಿರುದ್ಧವಾಗಿ …
ಮೈಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಿಯುಸಿ ಹಂತ ಪ್ರಮುಖ ಘಟ್ಟ,ಮನಸ್ಸು ಮರ್ಕಟದ ರೀತಿಯಲ್ಲಿ ವರ್ತಿಸುತ್ತದೆ, ಅದನ್ನ ಬುದ್ದಿಯಿಂದ ಕಟ್ಟಿ ಹಾಕಿ,ಉನ್ನತ ಮಟ್ಟದಲ್ಲಿ ಬೆಳವಣಿಗೆ ಹೊಂದಲು ಇಂತಹ ಕಾರ್ಯಕ್ರಮ ಸಹಾಯ ಮಾಡುತ್ತವೆ,ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ ಎಂದು ಪೃಥ್ವಿರಾಜ್ ಹಾಲಹಳ್ಳಿ ವಿದ್ಯಾರ್ಥಿಗಳಿಗೆ …
ಮಂಡ್ಯ : ಸತತವಾಗಿ ಸುರಿದ ಬಾರೀ ಮಳೆಯಿಂದಾಗಿ ಸಕ್ಕರೆ ನಾಡು ಮಂಡ್ಯ ತತ್ತರಿಸಿ ಹೋಗಿದೆ. ಇಲ್ಲಿಯ ನಾಗಮಂಗಲ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದ್ದು, ಬಸ್ ನಿಲ್ದಾಣದ ಬದಲಾಗಿ ನೀರು ನಿಲ್ದಾಣವಾಗಿ ಮಾರ್ಪಟ್ಟಿದೆ. ನಾಗಮಂಗಲ ಬಸ್ ನಿಲ್ದಾಣದಲ್ಲಿ ಸುಮಾರು 20ಕ್ಕೂ ಅಧಿಕ ಬಸ್‍ಗಳು …
ಮಡಿಕೇರಿ: ಹಶೀಶ್ ಆಯಿಲ್ ಮಾರಾಟ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುವ ಕೊಡಗು ಜಿಲ್ಲಾ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಹಮ್ಮದ್ ಕಬೀರ್ (೩೭), ಅಬ್ದುಲ್ ಖಾದರ್ (೨೭), ಮಹಮ್ಮದ್ ಮುಜಾಬಿಲ್ (೨೨) ಬಂಧಿತ ಆರೋಪಿಗಳು. ನಗರದ ತಮ್ಮ …
ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. …
ಚಾಮರಾಜನಗರ:ಗಣೇಶ ಹಬ್ಬದ ಹಿಂದಿನ ದಿನ ಮಣ್ಣಿನ ಗಣಪನ ಮೂರ್ತಿಗಳ ಮಾರಾಟಕ್ಕೆ ಜನರು ಮುಗಿಬಿದ್ದಿದ್ದು ಡಾ.ಪುನೀತ್ ರಾಜ್ ಕುಮಾರ್ ಜೊತೆಗಿನ ಗಣಪ ಭಾರಿ ಬೆಲೆಗೆ ಮಾರಾಟವಾಗಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಇರುವ ಗಣಪತಿ ಮೂರ್ತಿಗಳ ಮಾರಾಟ ಮಳಿಗೆಯಲ್ಲಿ ಪುನೀತ್ ರಾಜ್ …
ಯಳಂದೂರು: ತಾಲ್ಲೂಕಿನ ಸಮೀಪದಲ್ಲೇ ಇರುವ ಗುಂಬಳ್ಳಿ ಗ್ರಾಮದ ಕೆರೆ ಏರಿ ರಾತ್ರಿ ಸುರಿದ ಭಾರಿ ಮಳೆಗೆ ಹೊಡೆದು ಹೋಗಿದ್ದು ಸಾಕಷ್ಟು ರೈತರ ಜಮೀನು ಜಲಾವೃತವಾಗಿದೆ. ಸಾಕಷ್ಟು ವರ್ಷಗಳ ನಂತರ ಗುಂಬಳ್ಳಿ ಕೆರೆಗೆ ಅಪಾರ ಪ್ರಮಾಣದ ನೀರು ಬಂದಿದ್ದು ೨-೩ ದಿನಗಳ ಹಿಂದೆಯಷ್ಟೇ …
ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು. ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ …
ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ …