ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …
ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …
ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ …
ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ …
ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು ದೂರು ನೀಡಿದ ದೂರುದಾರನೇ ಅಭಿವೃದ್ಧಿ ಕಾಮಗಾರಿಯನ್ನು ಜೆಸಿಬಿಯಿಂದ ಹೊಡೆದುಹಾಕಿ ನಾಶಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.16 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ …
ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿ ಬಳಿಕ ದಸರಾ ಗಜ ಪಡೆಗಳು ಇರುವ ಸ್ಥಳಕ್ಕೆ ಭೇಟಿ ನೀಡಿ ಆನೆಗಳಿಗೆ ಫಲತಾಂಬೂಲ ನೀಡಿದರು. ಇಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ‘ಸಾವರ್ಕರ್ ರಥಯಾತ್ರೆ’ಗೆ …
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರದು ಪಬ್ ಸಂಸ್ಕೃತಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಡಾ.ಪುಷ್ಪ ಅಮರನಾಥ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹಗೆ ಮಾತನಾಡುವ ಯೋಗ್ಯತೆ ಇಲ್ಲ. …
ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್ ನಿಂದ ಮತ್ತಷ್ಟು …
ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ. ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು …
ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ …