Mysore
27
overcast clouds

Social Media

ಬುಧವಾರ, 24 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಮ.ಬೆಟ್ಟ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಬುಧವಾರ ಜರುಗಿದೆ. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಹನೂರು :ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ .ಇದೇ ನಿಟ್ಟಿನಲ್ಲಿ ಮುಂದಿನ …

ಹನೂರು : ಕಾರ್ಯನಿಮಿತ್ತ ರಾಮಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರು ವ ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಚಿನ್ನ ರಾಜು ಅವರ ಮಗ ದಾಸಪ್ಪ(45ವರ್ಷ ) ಮೃತಪಟ್ಟ …

ಹನೂರು: ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ. ಘಟನೆಯ ವಿವರ : ಮೈಸೂರಿನಿಂದ ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ರಾಮಾಪುರ ಹಾಗೂ ನಾಲ್ ರೋಡ್ ಅರಣ್ಯ …

ಹನೂರು: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದವರಗೆ ಆಗಸ್ಟ್ 25 ರಂದು ನಾಳೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ …

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …

ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ  ವತಿಯಿಂದ ನಡೆಸಲಾದ  ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …

ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ …

ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ …

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು ದೂರು ನೀಡಿದ ದೂರುದಾರನೇ ಅಭಿವೃದ್ಧಿ ಕಾಮಗಾರಿಯನ್ನು ಜೆಸಿಬಿಯಿಂದ ಹೊಡೆದುಹಾಕಿ ನಾಶಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ …

Stay Connected​
error: Content is protected !!