Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್‌.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ …

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್​​ಪಾತ್​​​ನಲ್ಲಿ ಹೀಲಿಯಂ …

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ …

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ …

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ …

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ ಎಲ್ಲಾ 65 ವಿದ್ಯಾರ್ಥಿಗಳಿಗೂ ಎರಡು ದಿನಗಳ ಶೈಕ್ಷಣಿಕ ಪ್ರವಾಸ ಭಾಗ್ಯ ಕಲ್ಪಿಸುವ ಮೂಲಕ …

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ …

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ. …

Stay Connected​
error: Content is protected !!