ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ …
ಹನೂರು: ಕೈಗೊಳ್ಳಲಾಗಿರುವ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 55 ಸಾವಿರ ವಸತಿ ರಹಿತರು, 48 ಸಾವಿರ ನಿವೇಶನ ರಹಿತರು ಕಂಡು ಬಂದಿರುತ್ತಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಉತ್ತರ ನೀಡಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ವಸತಿ …
ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಸೆ. 26ರಿಂದ ಅ.3ರವರೆಗೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆ.26: ನಾದಸ್ವರ- ಯದುನಾಥ್ ಮತ್ತು ಗುರುರಾಜ್ ತಂಡ, ವೀರಭದ್ರ ಕುಣಿತ-ಕಿರಾಳು ಮಹೇಶ್, ನೃತ್ಯರೂಪಕ-ಅಮೃತ ಭಾರತಿಗೆ ಕನ್ನಡದಾರತಿ-ಸಪ್ತಸ್ವರ ಆರ್ಟ್ಸ್ ಅಂಡ್ ಕ್ರಿಯೇಷನ್, …
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ. ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ …
ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕಾರ್ಯಾಲಯ ನಿರ್ಮಾಣ... ರಾಜೇಶ್ ಬೆಂಡರವಾಡಿ ಚಾಮರಾಜನಗರ : ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯ ಕಟ್ಟಡವನ್ನು ನವರಾತ್ರಿಗೆ ಮುನ್ನ ಅಥವಾ ನಂತರ ಹಬ್ಬದೋಪಾದಿಯಲ್ಲಿ ಉದ್ಘಾಟಿಸಲು ಸದ್ದಿಲ್ಲದೆ ತಯಾರಿ …
ಸಾರ್ವಜನಿಕರಿಂದ ದೂರು, ಇಬ್ಬರು ಮಹಿಳೆುಂರ ಬಂಧನ! -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ದಿನನಿತ್ಯ ವಂಚನೆ ಪ್ರಕರಣಗಳನ್ನು ನಡೆಯುತ್ತಲೇ ಇವೆ. ಆದರೂ ಕೂಡಾ ಹಣದ ಆಸೆಗೆ ವಾರುಹೋಗುವ ಸಾರ್ವಜನಿಕರು, ಮೋಸಗಾರರ ಬಲೆಗೆ ಬೀಳುತ್ತಿದ್ದಾರೆ. ಬಡ್ಡಿರಹಿತ ಲೋನ್ಗೆ ಆಸೆಪಟ್ಟು, ಸಾರ್ವಜನಿಕರು ಹಣ ಕಳೆದುಕೊಂಡು ಮೋಸಹೋದ ಘಟನೆ ಕುಶಾಲನಗರದಲ್ಲಿ …
ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸ್ಮಶಾನವಿಲ್ಲದ ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯ ಕಲ್ಪಿಸಲು 2.25 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು, ಚಾ.ನಗರ …
ಹನೂರು: 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಜೊತೆಗೆ ರಾಷ್ಟ್ರೀಯ ನಾಯಕ ರಾಹುಲ್ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ ಉದ್ಯೋಗ …
ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ …
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. …