ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ. ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), …
ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ. ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), …
ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ. ನಗರದಲ್ಲಿಂದು …
ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂದರ್ಭವನ್ನು ಉತ್ತಮವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ವಿಶ್ವ ನಾಯಕ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷಣ್ ಜೀ ಪ್ರಶಂಸಿಸಿದರು. ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ …
ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಹಲವಾರು ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಅತ್ಯಂತ ಹೆಚ್ಚು ಜನರನ್ನುಗಮನ ಸೆಳೆಯುವಂತದ್ದು, ಈ ಸಾಲಿನ ದಸರೆಯಲ್ಲಿ ಅರಮನೆ ಆವರಣದಲ್ಲಿ ಮೊದಲ ಬಾರಿಗೆ ಸೆ.26ರಿಂದ 10 ದಿನಗಳ ಕಾಲ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು …
ಮೈಸೂರು : ಜಿಲ್ಲಾಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಇಂದು ದಸರೆ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯವನ್ನು ಕಳೆದು ಅವರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ , ವೇದಿಕೆ ಸಿದ್ಧತೆ, ಗಣ್ಯರು, …
ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ …
ಮೈಸೂರು : ನಾಡ ಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡ ಕುಸ್ತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ರಿಂದ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ …
ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ. ತಾಲ್ಲೂಕಿನ ಶಂಕನಪುರ ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಆಗಮಿಸಿದ ಶಾಸಕ ಎನ್.ಮಹೇಶ್ ಅವರು ಗ್ರಾಮಸ್ಥರ ಸಭೆ ಕರೆದು ಚರ್ಚಿಸುವ …