Mysore
22
overcast clouds

Social Media

ಭಾನುವಾರ, 12 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರನ್ನು ಸರ್ಕಾರ ವರ್ಗಾವಣೆಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು. …

ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ  ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ  ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ …

ಮೈಸೂರು : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮೈಸೂರು ನಗರದ ವತಿಯಿಂದ" ರಕ್ಷಾಬಂಧನ" ಕಾರ್ಯಕ್ರಮವನ್ನು ಕುರುಬರಹಳ್ಳಿ ಪೋಲಿಸ್ ಕವಾಯತು ಮೈದಾನದಲ್ಲಿ ಪೋಲಿಸ್ ಸ್ನೇಹ ಯಾತ್ರ ಎಂಬ ಕಾರ್ಯಕ್ರಮ ಆಯೋಜಿಸಿದ ಹೆಚ್ಚಿನ ರಕ್ಷಣೆಯನ್ನು ಕೊಡುವ K S R P ತಂಡದೊಂದಿಗೆ ಸ್ನೇಹದ …

ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 …

ಮೈಸೂರು- ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು …

ಆಂದೋಲನ ಟಿವಿ ವರದಿ ಪರಿಣಾಮ ಹನೂರು: ಕಳೆದ ಐದು ತಿಂಗಳಿನಿಂದ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಜಡೇಗೌಡನ ದೊಡ್ಡಿ ಗ್ರಾಮಕ್ಕೆ ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟಗೊಂಡ ಒಂದು ದಿನದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಮೈಸೂರು -75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಯುವಜನ ಮಹೋತ್ಸವದ ಜೊತೆಯಲ್ಲಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಮತ್ತು ವಿವಿಧ ಅಭಿವೃದ್ಧಿ …

ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು. ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ …

ಮೈಸೂರು : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.6 ರಿಂದ 9 ರವರೆಗೆ ನಡೆದ 21ನೇ ರಾಜ್ಯಮಟ್ಟದ ವುಶು ಸಬ್ ಜೂನಿಯರ್ ವಿಭಾಗದಲ್ಲಿ ಮೈಸೂರಿನ ಪ್ರಣತಿ ಜಿ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2ನೇ ತರಗತಿ ಓದುತ್ತಿರುವ ಪ್ರಣತಿಗೆ ಇದು ಸತತ ಮೂರನೇ …

ಮೈಸೂರು : ಗಾಯಿತ್ರಿ ಎಂಟರ್‌ ಪ್ರೈಸಸ್‌ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್‌. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು  ಆ. 12 ರಂದು ( …

Stay Connected​
error: Content is protected !!