Mysore
22
overcast clouds

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ. ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಹಳೆ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಆಡಳಿತ ಸೋಮವಾರದಿಂದ ಹೊರರೋಗಿ ವಿಭಾಗಗಳನ್ನು ಪುನಾರಂಭಿಸಲಿದೆ. ಕಳೆದ ಅಕ್ಟೋಬರ್‌ನಲ್ಲಿ ನಗರದ ಹೊರವಲಯದ ಯಡಬೆಟ್ಟದಲ್ಲಿ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನೆ ಆದ ಬಳಿಕ ಹಳೆ …

ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ. ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, …

ಹನೂರು: ಒಳಿತು ಮಾತ್ರ ಶಾಶ್ವತ ಎಂಬುದಕ್ಕೆ ಈ ಊರು ಇಂದು ಸಾಕ್ಷಿಯಾಗಿದೆ. ಕಾಡನ್ನು ಕಡಿದು, ಜನರನ್ನು ಕೊಂದಿ ವ್ಯಕ್ತಿ ಅಳಿಯುತ್ತಿದ್ದರೇ ಜನರ ಕಲ್ಯಾಣಕ್ಕೆ ದುಡಿದ ವ್ಯಕ್ತಿ ಹೆಚ್ಚೆಚ್ಚು ಪ್ರಸ್ತುತರಾಗಿ ಜನಮಾನಸದಲ್ಲಿ ನೆಲೆಯೂರುತ್ತಿದ್ದಾರೆ. ತಾಲೂಕಿನ ಕಾಡುಗಳ್ಳ, ದಂತಚೋರ ವೀರಪ್ಪನ್ ನ ಹುಟ್ಟೂರಾದ ಗೋಪಿನಾಥಂನಲ್ಲಿ …

ಚಾಮರಾಜನಗರ: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಆಲೆಮನೆ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.   ತಾಲ್ಲೂಕಿನ ದೊಡ್ಡ ಮೋಳೆ ಗ್ರಾಮದ ಸಿದ್ದ ಶೆಟ್ಟಿ ಅವರಿಗೆ ಸೇರಿದ ಬೆಲ್ಲ ತಯಾರಿಕೆ ಘಟಕ, ಟ್ರಾಕ್ಟರ್ ಹಾಗೂ ಇತರೆ ಸಾಮಗ್ರಿಗಳು ಶನಿವಾರ …

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು. ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ …

ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ‌ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳು ಬ್ರಾಹ್ಮಣ  ಸಮುದಾಯಕ್ಕೆ ತಲುಪುವಂತೆ ಮಾಡಲು ಮೈಸೂರು ಬ್ರಾಹ್ಮಣ ಯುವ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ …

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ …

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಕೊಳ್ಳೇಗಾಲ ಶಾಸಕ ಎನ್ …

Stay Connected​
error: Content is protected !!