ಮೈಸೂರು : ಇಂದು ಶಾಸಕ ಎಲ್. ನಾಗೇಂದ್ರ ಅವರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕಲಾ ಕಾಲೇಜಿಗೆ ಭೇಟಿ ನೀಡಿದರು. ಕಾಲೇಜು ಕಟ್ಟಡಗಳ ವೀಕ್ಷಣೆಯನ್ನು ರೈಟ್ಸ್ ಸಂಸ್ಥೆಯ ಇಂಜಿನಿಯರುಗಳೊಂದಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರುಗಳೊಂದಿಗೆ ನಡೆಸಿದರು. ಬಳಿಕ ಅಗತ್ಯವಾದ …
ಮೈಸೂರು : ಇಂದು ಶಾಸಕ ಎಲ್. ನಾಗೇಂದ್ರ ಅವರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕಲಾ ಕಾಲೇಜಿಗೆ ಭೇಟಿ ನೀಡಿದರು. ಕಾಲೇಜು ಕಟ್ಟಡಗಳ ವೀಕ್ಷಣೆಯನ್ನು ರೈಟ್ಸ್ ಸಂಸ್ಥೆಯ ಇಂಜಿನಿಯರುಗಳೊಂದಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರುಗಳೊಂದಿಗೆ ನಡೆಸಿದರು. ಬಳಿಕ ಅಗತ್ಯವಾದ …
ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಕೈಗೊಂಡಿದ್ದು. ಈ ಸಂಬಂಧ ಇಂದು ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ …
ಮಡಿಕೇರಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊಡಗಿನ ತಿತಿಮತಿಯ ಬಳಿ …
ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ. ಈ ಸಂಬಂಧ …
ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ. ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, …
ಬೇಗೂರು (ಗುಂಡ್ಲುಪೇಟೆ ತಾ) : ಹರಿದ ಧ್ವಜ ಹಾರಿಸಿ ಅಪಮಾನವೆಸಗಿರುವ ಘಟನೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ನಡೆದಿದ್ದು, ಪ್ರಕರಣ ಬೇಗೂರು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬ್ಯಾಂಕ್ ನೌಕರರು ಸೋಮವಾರ ಬೆಳಿಗ್ಗೆ 10:00 ಸಮಯದಲ್ಲಿ ಹರಿದ ರಾಷ್ಟ್ರಧ್ವಜ ಹಾರಿಸಿರುವುದನ್ನು ಗಮನಿಸಿದ …
ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು …
ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್ ತಿರಂಗ ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ ಚಾಲನೆ ನೀಡಿದ್ದಾರೆ . ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ …
ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ. ನೌಕರನ ಪರಿಸ್ಥಿತಿ ಗಂಭೀರ. ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ …
ಮೈಸೂರು : ನಗರದ ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ …