Mysore
22
overcast clouds

Social Media

ಗುರುವಾರ, 15 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಲಜೀವನ್‌ ಮಿಷನ್‌ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯಿತಿ ಸಿಒಓ ನಂದಿನಿ ಅವರು ಕಾರ್ಯಪಾಲಕ ಅಭಿಯಂತರರಿಂದ ಮಾಹಿತಿ ಪಡೆದರು. ಮಂಡ್ಯ ತಾಲ್ಲೂಕಿನ ಹನಕೆರೆ, ಮದ್ದೂರು ತಾಲ್ಲೂಕಿನ ಗುಡಿಗೆರೆ ಹಾಗೂ …

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್‌ ಅರಸೀಕೆರೆ ಪಟ್ಟಣದಲ್ಲಿ ಆಟೋ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದರು. ಜನವರಿ.12ರ …

ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ.ಮಾದೇಗೌಡ (44) ಎಂಬುವವರೇ ಹೃದಯಾಘಾತದಿಂದ ಮೃತಟಪಟ್ಟಿರುವ ಯೋಧನಾಗಿದ್ದಾರೆ. ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) …

ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು …

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ …

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ ಕೊಡುತ್ತಿದ್ದು, ವಾಹನ ಸವಾರರಿಗೆ ಢವಢವ ಶುರುವಾಗಿದೆ. ಈ‌ ಕುರಿತು ಅಜ್ಜೀಪುರ ಗ್ರಾಮದ ಕೆಂಚಪ್ಪ ಮಾತನಾಡಿ, ಪ್ರತಿನಿತ್ಯ ರಸ್ತೆ‌ಬದಿ ಸಲಗ ಹಾಗೂ …

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ. ಪತಿ ಕುಮಾರ ಎಂಬುವವನೇ ಹತ್ಯೆ ಮಾಡಿದ ಪತಿಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ರಾಧಾ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು ಕಂಡ ಬೀದಿ ನಾಯಿಗಳು ಅದರ ಮೇಲೆ ದಾಳಿ ಮಾಡಲು ಮುಂದಾಗಿದ್ದವು. ಇದರಿಂದ ಹೆದರಿದ …

ಮಂಡ್ಯ: ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅನುಸೂಚಿತ ಪಂಗಡ ಹಾಗೂ ಪಾರಂಪರಿಕ ಬುಡಕಟ್ಟು ಜಿಲ್ಲಾ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು, ಅರಣ್ಯ ಪ್ರದೇಶಗಳಲ್ಲಿ …

Stay Connected​
error: Content is protected !!