ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ ಜಲಾಶಯವನ್ನು ಉಳಿಸಿ ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬಿನಿ ಹಿನ್ನೀರು …
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ ಜಲಾಶಯವನ್ನು ಉಳಿಸಿ ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬಿನಿ ಹಿನ್ನೀರು …
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ …
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ …
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್ ಅಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ …
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ ನಿದ್ರಿಸುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾ ಮುಂಜಾನೆ ನಡೆದಿದೆ. …
ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂಭಾಗದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ …
ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26ನೇ ಸಾಲಿನ …
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು ಶಾಸಕ ಜಿ.ಟಿ.ದೇವೇಗೌಡ ಹಾಗೂ ಆಪ್ತ ಸ್ನೇಹಿತರ ನೆರವಿನೊಂದಿಗೆ ಸೋಮವಾರದಿಂದ ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿಯೂಟ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ …