ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ …
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ …
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ. …
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ …
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. ನಗರದ ಡಾ. ಬಿ.ಆರ್. …
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ …
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಪರಿಶೀಲನಾ ಸಭೆಯನ್ನು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ನಡೆಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ …
ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿತ್ಯ ಶಾಲೆಗೆ ವ್ಯಾನ್‌ನಲ್ಲಿ …
ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್ ಗೌಡ ಹುಲಿ ಬಾಯಿಂದ ಬಚಾವಾದ ಯುವ ರೈತ. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಂಚಿನನೇಗತ್ತೂರಿನ …
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ ದುರ್ದೈವಿಯಾಗಿದ್ದು, ಆರೋಪಿ ಪ್ರತಾಪ್ ತಲೆಮರೆಸಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ-ಮಗನ ನಡುವೆ ಜಗಳವಾಗಿತ್ತು …