Mysore
20
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ …

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ ಇವರು, ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಲೆ ಮಹದೇಶ್ವರರ ಜಾನಪದ ಕಥನಗಳು, ಹರಿಕಥೆ ಹಾಗೂ ಭಕ್ತಿಗೀತೆಗಳ ಮೂಲಕ ಜನಪ್ರಿಯರಾಗಿದ್ದರು. ಇವರ ಬಳಿ …

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಂತಿಮ ಹಂತದ ಸಿದ್ಧತೆಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ದಸರಾ ಉದ್ಘಾಟನೆಗೆ ಗಣ್ಯರು, ಕಲಾವಿದರು ಹಾಗೂ ಸಾವಿರಾರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ವಿಶೇಷ ಪೂಜೆ ಹಾಗೂ ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು. ಮುಂಜಾನೆಯಿಂದಲೇ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರು, ಹಾಲು ಹಾಗೂ …

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ …

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮೂಲದ ಏಜೆನ್ಸಿಯೊಂದಕ್ಕೆ ಸುಪಾರಿ ನೀಡಿ, ರಾಜ್ಯದ ಸಚಿವರ …

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ ಟಾಟಾ ಎಸ್ಟೇಟ್ ಕಡೆಗೆ ತೆರಳಿದೆ ರಸ್ತೆಯಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದವರು ಹುಲಿಯನ್ನು ಗಮನಿಸಿ ವಿಡಿಯೋ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಹುಲಿ ಸಂಚಾರದ ಹಿನ್ನೆಲೆಯಲ್ಲಿ …

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿಯ …

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಪಿರಂಗಿ ಗಾಡಿಗಳ ಮೂಲಕ 21 ಭಾರೀ ಕುಶಾಲತೋಪುಗಳನ್ನು ಸಿಡಿಸಿ ತಾಲೀಮು ನಡೆಸಿದರು. ಈ …

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ತೀವ್ರತೆಯನ್ನು ಸಮಗ್ರವಾಗಿ ಅಧ್ಯಯನ ನಡೆಸಿತು. ಕೇಂದ್ರ ತಂಡದ ಮುಖ್ಯಸ್ಥ ಡಾ. ಸುದಾಮ್ …

Stay Connected​
error: Content is protected !!