Mysore
29
overcast clouds

Social Media

ಶನಿವಾರ, 11 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. …

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಮೈಸೂರು ಜಿಲ್ಲಾ …

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಅರುಣ್ ಕುಮಾರ್ ಹೇಳಿದರು. ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ ಮನವಿ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಲು ಹೆಣ್ಣು ಸಿಗದೆ ಹತಾಶೆಗೊಳಗಾಗ …

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ. ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.‌29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಇದನ್ನು ಓದಿ: ನವೆಂಬರ್‌ನಲ್ಲೇ 1.59 ಕೋಟಿ ರೂ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಮಂಗಳವಾರ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ …

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. …

Law student gang-raped Three arrested

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ …

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ …

Stay Connected​
error: Content is protected !!