Mysore
26
few clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು …

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ …

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ ಕೊಡುತ್ತಿದ್ದು, ವಾಹನ ಸವಾರರಿಗೆ ಢವಢವ ಶುರುವಾಗಿದೆ. ಈ‌ ಕುರಿತು ಅಜ್ಜೀಪುರ ಗ್ರಾಮದ ಕೆಂಚಪ್ಪ ಮಾತನಾಡಿ, ಪ್ರತಿನಿತ್ಯ ರಸ್ತೆ‌ಬದಿ ಸಲಗ ಹಾಗೂ …

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ. ಪತಿ ಕುಮಾರ ಎಂಬುವವನೇ ಹತ್ಯೆ ಮಾಡಿದ ಪತಿಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ರಾಧಾ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು ಕಂಡ ಬೀದಿ ನಾಯಿಗಳು ಅದರ ಮೇಲೆ ದಾಳಿ ಮಾಡಲು ಮುಂದಾಗಿದ್ದವು. ಇದರಿಂದ ಹೆದರಿದ …

ಮಂಡ್ಯ: ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅನುಸೂಚಿತ ಪಂಗಡ ಹಾಗೂ ಪಾರಂಪರಿಕ ಬುಡಕಟ್ಟು ಜಿಲ್ಲಾ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು, ಅರಣ್ಯ ಪ್ರದೇಶಗಳಲ್ಲಿ …

ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್‌ ಅಕೀಲ್‌ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ. ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ …

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ …

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು ಉಪ ವಿಭಾಗದ ಎಇಇ ರಂಗಸ್ವಾಮಿ ಮನವಿ ಮಾಡಿದ್ದಾರೆ . ಹನೂರು ಉಪ ವಿಭಾಗದ …

Stay Connected​
error: Content is protected !!