Mysore
26
broken clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ ನಂಜಪ್ಪ ಎಂಬವವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಬಿಂದುಮಣಿ ಹಾಗೂ …

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಕಾಫಿ ತೋಟದಲ್ಲಿ ಕೆಲಸ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಲಿದ್ದಾರೆ. ಹೊಸದಿಲ್ಲಿಯಿಂದ ಕೇರಳಕ್ಕೆ ಮೈಸೂರು ಮಾರ್ಗವಾಗಿ ತೆರಳಲಿರುವ …

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹುಲಿ ದಾಳಿ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ಅರಣ್ಯಾಧಿಕಾರಿಗಳು ಘಟನಾ …

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇನ್ನೇನು ಮೂರೇ ದಿನದಲ್ಲಿ ಶುರುವಾಗಲಿದ್ದು, ಸಡಗರ ಸಂಭ್ರಮಕ್ಕೆ ಸುತ್ತೂರು ಸಜ್ಜಾಗಿದೆ. ಸೋಮವಾರ ಜಾತ್ರೋತ್ಸವದ ಸಿದ್ಧತೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತಾಡಿದ …

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ ಹೊರಹೊಮ್ಮಿದ್ದಾಳೆ. ಮೈಸೂರಿನ ಪ್ರತಿಷ್ಠಿತ ಬಿ.ಜಿ.ಎಸ್. ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ. ಅಂತಿಮ ಪರೀಕ್ಷೆಯಲ್ಲಿ ಶೇ.97.9 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಕಿಕ್ಕೇರಿ …

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ …

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೃಷಿ ಭೂಮಿ ಹಾಗೂ ಉತ್ತಮ ಪರಿಸರವನ್ನು ನೀಡಬಹುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ …

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಆವರಣದ ಕೆಎಸ್‌ಜಿಎಚ್ ಸಭಾಂಗಣದಲ್ಲಿ ಸೋಮವಾರ ಸಂಗೀತ ವಿವಿ ಹಾಗೂ ಮೈಸೂರು …

Stay Connected​
error: Content is protected !!