Mysore
26
broken clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ನನಿತ್ಯ ಸಾವಿರಾರು ಭಕ್ತರು, …

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ. ಗೌಡನ ಕಟ್ಟೆ ಪ್ರದೇಶದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಏಕಾಏಕಿ ಹುಲಿ ದಾಳಿ …

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ ನಡೆಯುತ್ತಿರುವ 25 ನೇ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಮೆರುಗೊಳಿಸಿತು. ನಗರದ ಕಲಾಮಂದಿರ ಕಿಂದರಿಜೋಗಿ ವೇದಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೌದ್ಧ …

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ ಉದಯರವಿ ಎಂಬ ಕುವೆಂಪುರವರ ಮನೆಯನ್ನು ಸಂಗ್ರಹಾಲಯವನ್ನಾಗಿ ಮಾಡಿ ಅಲ್ಲಿ ಅವರು ಬಳಸುತ್ತಿದ್ದ ಪುಸ್ತಕಗಳ …

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ್ ಕರೆ ನೀಡಿದರು. ತಾಲ್ಲೂಕಿನ ಬದನವಾಳು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭಾನುವಾರ ಭೇಟಿ ನೀಡಿ, …

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಮಧ್ಯಾಹ್ನದಿಂದ ಸಂಜೆ ತನಕ ನೂರಾರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್‌ ಅವರ ಅಧ್ಯಕ್ಷತೆಯಲ್ಲಿ …

Stay Connected​
error: Content is protected !!