Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ …

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಡನ್‌ ಸ್ಟೀವ್‌ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಎಡನ್‌ ಸ್ಟೀವ್‌ ಆಟವಾಡುತ್ತಿದ್ದ ವೇಲೆ ಪೋಷಕರು ಮನೆಯಲ್ಲಿದ್ದರು. ಸ್ವಲ್ಪ ಸಮಯದ …

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದೆ. ಇದನ್ನು ಓದಿ: ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು ಮೃತನನ್ನು ಬಿಹಾರ ಮೂಲದ ಬರಿಕುಲ್‌ ಎಂದು …

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿಯ ಚಲನವಲನದ ಬಗ್ಗೆ ಕಾಫಿ ತೋಟದ ಕಾರ್ಮಿಕರು ಮಾಹಿತಿ ಹಂಚಿಕೊಂಡಿದ್ದರು. ಇದೀಗ ಚೆಟ್ಟಳ್ಳಿಯ ಕಾಫಿ ತೋಟದಲ್ಲಿ ಹುಲಿ …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ …

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ. ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ …

accident (1)

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ವೀರಪ್ಪ ಓಡೆಯರಹುಂಡಿ ಗ್ರಾಮದ ಶ್ರೀಕಂಠಸ್ವಾಮಿ ಎಂಬುವರ ಪುತ್ರ ಸಿದ್ಧಲಿಂಗಸ್ವಾಮಿ(26) …

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಮಹಿಳೆಯನ್ನು ಭೇಟಿಯಾಗಲು ಮಂಡ್ಯದಿಂದ ಕೊಡಗಿಗೆ ಬಂದ ವ್ಯಕ್ತಿಯೊಬ್ಬನನ್ನು ರಾತ್ರಿಯಿಡೀ ಕೋಣೆಯೊಂದರಲ್ಲಿ ಕೂಡಿ ಹಾಕಿ ಹಣಕ್ಕಾಗಿ ಮೂವರು ಹಲ್ಲೆ ನಡೆಸಿದ್ದಾರೆ. …

Stay Connected​
error: Content is protected !!