ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ …
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ …
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು …
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ …
ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು. ನಗರದ ದೇವೇಗೌಡ ವೃತ್ತದಲ್ಲಿರುವ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಯ ಕಾಲೇಜಿನ …
ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿತ್ತು ಆದರೆ ಇಂದು ಬೇರೆ ದೇಶಗಳಿಗೆ ಭಾರತ ಆಹಾರ ರಫ್ತು ಮಾಡುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ …
ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ ತಮ್ಮ ಪ್ರಾಣವನ್ನೂ ಉಳಿಸಿಕೊಳ್ಳಬೇಕಾಗಿ ಪರಿಸ್ಥಿತಿ ರೈತರಿಗೆ ಎದುರಾಗಿದೆ. ತಾಲ್ಲೂಕಿನ ಬಳ್ಳೂರು ಹುಂಡಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಲ್ಲಿ ಕಾಣಿಸಿಕೊಂಡ …
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ …
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ …
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ಕೋವಿಡ್ ನಂತರ ಗ್ರಾಹಕರಲ್ಲಿ ಅರಿವು ಹೆಚ್ಚುತ್ತಿರುವುದರಿಂದ, ಮೂಲೆಗುಂಪಾಗಿದ್ದ ಹುಚ್ಚೆಳ್ಳು, ಎಳ್ಳು, ಕುಸುಬೆ, ಹರಳು, ಅಗಸೆ ಮೊದಲಾದ ಎಣ್ಣೆಕಾಳು ಬೆಳೆಗಳಿಂದ ತಯಾರಾಗುವ …
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಸುಮಾರು 26 ಅಡಿ …