Mysore
28
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ರಂಗಾಯಣದ ಮಹತ್ವಾಕಾಂಕ್ಷೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಆಶಯದಡಿ ಜ.11 ರಿಂದ 18ರವರೆಗೆ ನಾಟಕೋತ್ಸವ ಆಯೋಜಿಸಲಾಗಿದೆ. ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಬುಧವಾರ ಬಹುರೂಪಿ ನಾಟಕೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ …

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ …

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಕೆಆರ್‌ಎಸ್‌ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ …

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ …

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ …

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, 53 ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು …

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು. ಸಂಭ್ರಮ ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ಪ್ರದರ್ಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿರ್ಮಿಸಿರುವ ದೀರ್ಘಾವಧಿ …

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಮೈಸೂರು ಜಿಲ್ಲಾ ಕುಂಬಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುಂಬಾರ …

Stay Connected​
error: Content is protected !!