Mysore
22
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್‌ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ …

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ. ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ …

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ ಸ್ಥಳಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ, ಪರಿಶೀಲಿಸಿ, ವೈಯಕ್ತಿಕ ಪರಿಹಾರ ನೀಡಿದರು. ಇದೇ ವೇಳೆ ಕೆ.ಕೆ.ಹುಂಡಿ ಗ್ರಾಮ, ವಿವಿಧ …

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭಾರೀ ಜನಸ್ಥೋಮ ಕಂಡುಬಂತು. ಯುಗಾದಿ ಹಬ್ಬದಂದು ಮೈಸೂರು ಅರಮನೆ, ಚಾಮುಂಡೇಶ್ವರಿ ದೇವಸ್ಥಾನ ಮತ್ತು ಬೃಂದಾವನ ಉದ್ಯಾನಗಳಲ್ಲಿ ಭಕ್ತರು ಮತ್ತು …

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ ಎಂಬುವವರೇ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿರ್ಜನ ಪ್ರದೇಶವೊಂದರಲ್ಲಿ …

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎಚ್.ಟಿ.ಸುನಿಲ್‌ ಎಂಬುವವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಸಂಪೂರ್ಣ …

petroll bunk

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌ ಅಭಾವದ ಸುದ್ದಿ ಹಬ್ಬುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್‌ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು …

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವೀಶ್‌ ಎಂಬುವವರಿಗೆ ಸೇರಿದ ಕರುವಿನ ಮೇಲೆ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ ನಡೆಸಿದೆ. ಕೊಟ್ಟಿಗೆಯಲ್ಲಿ ಕಟ್ಟಿ …

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ ಗುಮ್ಮನಕೊಲ್ಲಿ ನಿವಾಸಿ ಕಲಾವತಿ ಎಂಬುವವರು ಇಬ್ಬರು ವಿವಾಹಿತ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಸಾರ್ವಜನಿಕರ ನೀಡಿದ ದೂರಿನನ್ವಯ ದಾಳಿ …

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆಂಚಿಟ್ಟಿಯಲ್ಲಿ ನಡೆದಿದೆ. ಸುಂಟಿಕೊಪ್ಪದಿಂದ ಮಾದಾಪುರ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಕೆಂಚಟಿಯಲ್ಲಿ …

Stay Connected​
error: Content is protected !!