ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …
ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ …
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ ಹಾತೂರು ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಾಡ ಭಜನ್ ದೇವಯ್ಯ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಕೊಡಗಿನಿಂದ …
ಕೊಳ್ಳೇಗಾಲ : ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 101 ಕೆಜಿ ತೂಕದ 8 ರಕ್ತಚಂದನ ತುಂಡುಗಳನ್ನು ಅರಣ್ಯ ಸಂಚಾರ ದಳದವರು ವಶಪಡಿಸಿಕೊಂಡಿದ್ದಾರೆ. ಟಯೋಟ ಕಾರಿನಲ್ಲಿ (ಕೆ.ಎ 04 ಡಿ.7257) ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ ಕುರಿತು ಸಿಐಡಿ ಅರಣ್ಯ ಸಂಚಾರ ದಳದವರಿಗೆ ಬಂದ ಖಚಿತ …
ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜ.9 ರಿಂದ 11ರವರೆಗೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ‘ದೇಸಿ ಎಣ್ಣೆ ಮೇಳ’ ವನ್ನು ಆಯೋಜಿಸಿದೆ. …
ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದ) ಮೈಸೂರು ಜಿಲ್ಲಾ ಸಮಿತಿಯಿಂದ ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸರ್ಯ ಮಾತನಾಡಿ, ಬೊಲಿವೇರಿಯನ್ ರಿಪಬ್ಲಿಕ್ …
ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ …
ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’ ಅಭಿಯಾನ ಹಮ್ಮಿಕೊಂಡಿದ್ದರು. ಚಾಮುಂಡಿಬೆಟ್ಟದ ಪಾದದಿಂದ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ ಅಭಿಯಾನವು …
ಹಾಸನ: ರಾಕಿಂಗ್ ಸ್ಟಾರ್ ಯಶ್ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್ನ್ನು ತೆರವು ಮಾಡಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇವರಲ್ಲಿ 18,612 ವಿದ್ಯಾರ್ಥಿನಿಯರಿದ್ದರೆ, 12,354ವಿದ್ಯಾರ್ಥಿಗಳಿದ್ದಾರೆ ಎಂದು ವಿ.ವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು. ವಿವಿ ಕ್ರಾಫರ್ಡ್ ಭವನದಲ್ಲಿ …