Mysore
28
overcast clouds

Social Media

ಶನಿವಾರ, 11 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …

ಹಾಸನ: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಲೋಕೇಶ್‌ ಹಾಗೂ ಕಿರಣ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ವೇಗವಾಗಿ ಬಂದ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ …

N. Chaluvaraya Swamy

ಮದ್ದೂರು : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ೫೦ ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾ ಕೇಂದ್ರದ …

ಬೆಂಗಳೂರು : ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ …

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹಾಗೂ …

ಮಂಡ್ಯ : ರಾಜ್ಯದಲ್ಲಿ ಸಿ.ಎಂ‌. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ …

ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. …

ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್‌ ಗಿರೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನು ಓದಿ: ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ …

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. …

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಕಳೆದ ಕೆಲ ವಾರಗಳಿಂದ ಹಂಚೀಪುರ, …

Stay Connected​
error: Content is protected !!