Mysore
28
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ …

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8.30ರಲ್ಲಿ ಸಾಕಮ್ಮಾಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಹುರಿಯಲಾರಂಭಿಸಿತು. ಬೆಂಕಿಯಿಂದ ನಿರ್ಮಾಣವಾದ ಹೊಗೆಯು …

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅದರಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ …

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ ಬಿಂದುಮಣಿ ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತಯ ಕರ್ನಾಟಕ ಸರ್ಕಾರ ಅಧಿಕೃತ ಆದೇಶ …

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು ಜನರು ಗಾಬರಿಯಾಗಿದ್ದರು. ತಾಯಿ ಚಿರತೆ ಸುತ್ತಮುತ್ತ ಇರಬೇಕು ಎಂದು ಆತಂಕ್ಕೆ ಒಳಗಾಗಿದ್ದರು. ನಂತರ …

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌ ಜೀ ಹೆಸರಿಗೆ ಬದಲಾಯಿಸುತ್ತಿದೆ ಎಂದು ರಾಜ್ಯಸಭೆ ಸದಸ್ಯ ವಿ.ಶಿವದಾಸನ್‌ ಆರೋಪಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ ಹೇಳಿದರು. ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್‌ …

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ. 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳ ಬಳಕೆ ಇರಲಿದೆ. 10 ಗಂಟೆಯ ನಂತರ ಧ್ವನಿ ವರ್ಧಕಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ ಕಾವೇರಿ ನದಿ ತೀರದಲ್ಲಿ ಅಗತ್ಯ ಕ್ರಮ ತೆಗೆದುಕೊಂಡಿದೆ. ಕಾವೇರಿ ನದಿಯಲ್ಲಿ ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಮೋಜು ಮಸ್ತಿ …

Stay Connected​
error: Content is protected !!