ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ. ಪಟ್ಟಣ ಪೊಲೀಸ್ ಠಾಣೆಯ …
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ. ಪಟ್ಟಣ ಪೊಲೀಸ್ ಠಾಣೆಯ …
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. …
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ ಅರ್ಜಿಯೂ ಬಾಕಿ ಉಳಿದಿರಬಾರದು ಎಂದು ಅಧಿಕಾರಿಗಳಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ …
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ಜಿ. ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನೂತನವಾಗಿ ಹೊರ ತಂದಿರುವ ಕ್ಯಾಲೆಂಡರ್ …
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ ಸರ್ಕಾರ ಮತ್ತು ಜಿಲ್ಲೆಯ ಶಾಸಕರು ಬೆಂಬಲ ನೀಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ನಿರ್ದೇಶನ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ …
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ. ತಾಲ್ಲೂಕಿನ ರಾಂಪುರ ಗ್ರಾಮದ ಆದಿತ್ಯ(24) ಮೃತ ಯುವಕನಾಗಿದ್ದಾನೆ. ಸೋಮವಾರ ಸಂಜೆ ವೇಳೆ ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ …
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು. ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ, ಬರೋಬ್ಬರಿ 10 ಕೆಜಿ ಎಂಬ ಮಾಹಿತಿ ಲಭ್ಯವಾಗಿದೆ. ಚಿನ್ನದಂಗಡಿ ಮಾಲೀಕ ರಶೀದ್ ಎಂಬುವವರು …
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು. ಏಕಾದಶಿಯ ಪ್ರಯುಕ್ತ ದೇವಾಲಯಗಳಲ್ಲಿ ಬೆಳಿಗ್ಗೆಯೇ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಇಡೀ ದೇವಾಲಯವನ್ನು ವಿವಿಧ ಬಗೆಯ …