ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ. ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ …
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ. ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ …
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಬೆಟ್ಟದಲ್ಲಿರುವ 10ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಅರಣ್ಯ …
ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರಂಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು …
ನಂಜನಗೂಡು: ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ ಹೆಮ್ಮರಗಾಲ ಹಾಗೂ 88 ಗಡಿ ಯಜಮಾನರುಗಳು ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಶಿವ ದೀಪೋತ್ಸವವನ್ನು …
ಟಿ.ನರಸೀಪುರ: ಅಕ್ರಮ ಮದ್ಯ ಮಾರಾಟದ ವಿರುದ್ಧ ಟಿ.ನರಸೀಪುರ ತಾಲ್ಲೂಕಿನ ಕಾಳಿಹುಂಡಿ ಗ್ರಾಮಸ್ಥರು ತಿರುಗಿಬಿದ್ದಿದ್ದು, ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟಿ.ನರಸೀಪುರ ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ …
ಟಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಅಬಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಪುರ, ಜಯಪುರ, ಹೊಸಕುಕ್ಕೂರು, ವಿಜಾಪುರ, …
ಮಂಡ್ಯ: ನಾಳೆಯಿಂದ ಡಿಸೆಂಬರ್.7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ …
ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಇದನ್ನು …
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು 4 ಗಂಟೆಯಿಂದಲೇ ಕಪಿಲಾ ನದಿ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ …
ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ …