Mysore
29
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರೀತಿ ವಿಷಯ ತಿಳಿದು …

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ. ಡಿ. 26ರ ನಸುಕಿನ ಜಾವ ಇಲ್ಲಿನ ಮೖಸೂರು ರಸ್ತೆಯ ನಿವಾಸಿ ಬಿ. …

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸೀರಗೊಡು ಗ್ರಾಮದ ರೈತ ವೆಂಕಟರಮಣ ಶೆಟ್ಟಿ ತನಗೆ ಸೇರಿದ ಆಡು …

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ …

died trAacter

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಘಟನೆ ವಿವರ : ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ …

stray dogs bite for 4 members at a day

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ. ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ …

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ. ನಗರದ …

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ ನಿಯಮವಿದೆ. ಈ ನಿಯಮ ಮೈಸೂರು ಅರಮನೆ ವೀಕ್ಷಣೆಗೂ ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರಮನೆ ಉಳಿಯುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ …

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ ಪರಿಷ್ಕೃತ ಸೂಚನೆಯಂತೆ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತೊಣಚಿಕೊಪ್ಪಲು, …

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ 'ಸ್ಕೈ ಗೋಲ್ಡ್ಸ್ ಅಂಡ್ ಡೈಮಂಡ್ಸ್' …

Stay Connected​
error: Content is protected !!