Mysore
29
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ ವರ್ಷವು ಅಯ್ಯಪ್ಪನನ್ನು ನೋಡುವುದಕ್ಕೆ ರಾಜ್ಯದಿಂದ ಕಾರುಗಳು, ಬಸ್‌ಗಳಲ್ಲಿ ಹೋಗುತ್ತಾರೆ. ಆದರೆ ಕೆಲ ಭಕ್ತರು ಅಯ್ಯಪ್ಪನನ್ನು ನೋಡಲು ವಿಶೇಷವಾಗಿ ತೆರಳುತ್ತಿದ್ದಾರೆ. ತಲೆಯ …

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಲ್ಲಿ ಲೈಸೆನ್ಸ್‌ ಪಡೆಯದೇ ಅಕ್ರಮವಾಗಿ ಇಟ್ಟಿಗೆ …

ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ ನೋಡದಷ್ಟು ಧಾವಂತ ಆವರಿಸಿದೆ. ಹೀಗಿರುವಾಗ ಅನಾಥರು, ಅಶಕ್ತರು, ವೃದ್ಧರು, ಮಾನಸಿಕ ಅಸ್ವಸ್ಥರಾಗಿ ರಸ್ತೆಯಲ್ಲಿ ಕಂಡವರ ಗೋಜಿಗೆ ಹೋಗದೆ ತಮ್ಮ ಪಾಡಿಗೆ …

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು ಕೂಡ ಜನಜಂಗುಳಿಯಿಂದ ಕೂಡಿದೆ. ತೆಪ್ಪವಿಹಾರದಲ್ಲಿ ಪ್ರವಾಸಿಗರು: ತಾಲ್ಲೂಕಿನ ಗಡಿ ಭಾಗದಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ ವೀಕೆಂಡ್ …

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌ ಪ್ರದೀಪ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಡುಹಂದಿಗಳ ಬೇಟೆಗಾಗಿ ಮನೆಯಲ್ಲಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದರು. ಪ್ರದೀಪ್‌ ಅಕ್ರಮವಾಗಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದು, ಅದು ಸಿಡಿದು ಪ್ರದೀಪ್‌ …

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಟ್ಟು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮದುಗೆರೆ ಗ್ರಾಮದ ರೈತ ರವೀಶ್ …

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಬಿಜಿಎಸ್ ಭವನದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ …

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು. ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ …

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ. ಬೆಳಿಗ್ಗೆ ಕ್ಯಾಂಪ್ ನಲ್ಲಿ …

Stay Connected​
error: Content is protected !!