Mysore
21
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯಕ್ಕೆ ಬಂದಿದ್ದವರು ಬೇಟೆಗಾರರೇ ಹೊರತು ದನ ಮೇಯಿಸಲು ಅಥವಾ ಹುಡುಕಲು ಬಂದವರಲ್ಲ ಎಂದು ACF ಸ್ಪಷ್ಟಪಡಿಸಿದರು. ಬೇಟೆಯಾಡುವ ಉದ್ದೇಶದಿಂದಲೇ …

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ ನಾಗನಾಯಕ ಎಂಬುವವರಿಗೆ ಸೇರಿದ ಸರ್ವೇ ನಂಬರ್ 518/6ರಲ್ಲಿ ಕಟ್ಟಿ ಹಾಕಿದ ಕರು ಸೋಮವಾರ ಮುಂಜಾನೆ ಚಿರತೆ ದಾಳಿಗೆ ಬಲಿಯಾಗಿದೆ. ಆಗಾಗಿ …

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ ಮೂರು ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ತಲಾ 15 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಶಾಗ್ಯ ಸಮೀಪದ ಕಾವೇರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ ಸ್ಥಳಕ್ಕೆ ಭಾನುವಾರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ನೇಮಕಗೊಂಡಿರುವ ತನಿಖಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ದಿನೇಶ್ …

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ ಸೇತುವೆಯ ಸೀಲಿಂಗ್ ಕಾಂಕ್ರೀಟ್ ಗಾರೆ ಮತ್ತೆ ಕಳಚಿ ಬಿದ್ದಿದೆ. ಗುರುವಾರ ತಡ ರಾತ್ರಿಯಲ್ಲಿ ಈ ಸೇತುವೆಯ ಕೇಳ ಭಾಗದ ಸೀಲಿಂಗ್ …

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಆಗಸ್ಟ್ 15ರ ಮುಂಜಾನೆ ಅರಣ್ಯ ಇಲಾಖೆ …

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಟೆಗಾರರು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಎಲ್ಲಾ ವಿಚಾರ ಎಲ್ಲರಿಗೂ ತಿಳಿಸಲು ಆಗಲ್ಲ. …

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು. ಭಾಗಮಂಡಲದ ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿದ ಡಿಕೆಶಿಯನ್ನು ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರು ಬರಮಾಡಿಕೊಂಡರು. ಈ …

Stay Connected​
error: Content is protected !!