Mysore
21
overcast clouds

Social Media

ಶನಿವಾರ, 11 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. …

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು …

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು …

accident (1)

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ …

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು …

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ …

ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಿತ್ತು. …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್‌ ಮ್ಯಾನ್‌(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ಸೈಟ್‌) ದಲ್ಲಿ ಪ್ರಕಟಿಸಲಾಗಿದೆ. ಇದನ್ನು ಓದಿ: ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೇ ಪರಿಗಣಿಸಿ 14-10-2024ರ ಉದ್ಯೋಗ ಪ್ರಕಟಣೆಗೆ ಅನುಗುಣವಾಗಿ …

Stay Connected​
error: Content is protected !!