ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ …
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ …
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಸೇನಾನಿ ತಿಳಿಸಿದರು. ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿರುವ ‘ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು’ ಕುರಿತು ನಡೆದ ೩ನೇ …
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪೂಜಾರಿ ಕೃಷ್ಣ ಎಂಬುವರಿಗೆ ಸೇರಿದ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸೆರೆಗಾಗಿ ಆಪರೇಷನ್ ಬೀಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ …
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್ ಹಾಗೂ ಅಬ್ದುಲ್ ಅಹಮ್ಮದ್ ತಂಜಲ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ …
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ. ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ …
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ …
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ …
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. …