Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ …

ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್‌ ಎಂಬಾತನೇ …

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು. ಇದಕ್ಕೂ …

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು …

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ …

ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆ ಮತ್ತು 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಅಭಿನಾಗರಭೂಷಣ್‌ ಹಾಗೂ ಸಂತೋಷ್‌ ಎಂಬುವವರ ಕಾರು ಬೆಂಕಿಗೆ ಆಹುತಿಯಾಗಿದೆ. ಮಧ್ಯರಾತ್ರಿ …

ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್‌ …

ಮೈಸೂರು: ಚಿರತೆ ದಾಳಿಗೆ ಗಬ್ಬದ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಗುಂಗ್ರಾಲ್‌ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಾಗಣ್ಣ ಎಂಬುವವರಿಗೆ ಸೇರಿದ ಗಬ್ಬದ ಮೇಕೆಯೊಂದು ಚಿರತೆ ದಾಳಿಗೆ ಬಲಿಯಾಗಿದ್ದು, ಹೊಟ್ಟೆಯಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ವಾರದ ಅಂತರದಲ್ಲಿ ಮೂರು …

ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ …

Stay Connected​
error: Content is protected !!