Mysore
21
overcast clouds

Social Media

ಶುಕ್ರವಾರ, 10 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …

ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೧೦ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. …

ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಪ್ರದರ್ಶನದಲ್ಲಿ ೩೫೦ಕ್ಕೂ ಹೆಚ್ಚು ಪಕ್ಷಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಒಂದೊಂದು ಪಕ್ಷಿಯ ಚಲನವಲನಗಳು, …

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ. ತಾಲೂಕಿನ ಬೆಂಗಳೂರು ಮೂಲದ ಏಕನಾಥ್ ಟಿ.ಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, …

ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ. ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. …

ಮಂಡ್ಯ: ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ವೆಂಕಟೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್‌ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ರೌಡಿಶೀಟರ್‌ …

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು. …

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …

ನಂಜನಗೂಡು : ಆನೆ, ಚಿರತೆ, ಹುಲಿ ಆಯ್ತು ಈಗ ಹಂದಿ ಕಾಟ ಹೆಚ್ಚಾಗಿದ್ದು, ಕಾಡು ಹಂದಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ. ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದ ರೈತ ರಂಗಸ್ವಾಮಿ (35) ಕಾಡು ಹಂದಿ …

Stay Connected​
error: Content is protected !!