Mysore
30
broken clouds

Social Media

ಶನಿವಾರ, 28 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ …

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ವಿವಿಧ …

ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ …

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು. ಬುಧವಾರ ಜಿಲ್ಲಾ …

ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ ಸೆಂಟ್ ಫಿಲೋಮಿಯ ಶಾಲೆಯ ಆವರಣದಲ್ಲಿ ಉಪನಿರ್ದೇಶಕರ ಕಛೇರಿ, …

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ಆತಂಕಗೊಂಡಿದ್ದಾರೆ. ಗ್ರಾಪಂ ಸದಸ್ಯ ಶಿವರಾಜ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ರೈತ ಕೆಂಪಯ್ಯ ತೋಟದ ಬಳಿ ಹುಲಿಯನ್ನು …

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಸೋಮವಾರಪೇಟೆಯ ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜಹನಕೋಡು, ಕಾಡುಮನೆ, ಚಿಕ್ಕತೊಳೂರು, …

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, …

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …

Stay Connected​
error: Content is protected !!