Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ …

ಸರಗೂರು: ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯನ್ನು ಕೊಂದಿದ್ದ ತಾಯಿ ಹುಲಿ ಕಳೆದ ರಾತ್ರಿ ಸೆರೆಯಾಗಿದೆ. ನಾಲ್ಕು ಮರಿಗಳಿಗೆ ಜನ್ಮ ನೀಡಿ ವ್ಯಕ್ತಿಯನ್ನು ಕೊಂದು ಹಾಕಿದ್ದ ಹುಲಿ, ಒಂದು ತಿಂಗಳಿನಿಂದಲೂ ಅರಣ್ಯ ಇಲಾಖೆಯವರನ್ನು ಸತಾಯಿಸಿತ್ತು. ಇದನ್ನು ಓದಿ: ಹುಲಿ ದಾಳಿಯಿಂದ ಬಚಾವಾಗಲು ಮುಖವಾಡದ …

ಎಚ್.ಡಿ ಕೋಟೆ : ಅಂತರಸಂತೆ ಮೀಸಲು ಅರಣ್ಯ ವಲಯದ ದಮ್ಮನಕಟ್ಟೆ ಭಾಗದ ಕಾಡಂಚಿನ ಗ್ರಾಮಗಳಿಗೆ ಪ್ರಯೋಗಿಕವಾಗಿ ಕಾಡಿನಿಂದ ಊರುಗಳಿಗೆ ವನ್ಯಪ್ರಾಣಿಗಳು ಬರದ ಹಾಗೆ ರೈಲ್ವೆ ಕಂಬಿ ತಡೆಗೋಡೆಗಳಿಗೆ ಜಾಲರಿಮೇಸ್ ಗಳನ್ನು ಜೋಡಿಸಲಾಯಿತು. ಎಚ್.ಡಿ. ಕೋಟೆ ಮತ್ತು ಸರಗೂರು ಭಾಗದಲ್ಲಿ ಕಾಡಿನಿಂದ ನಾಡಿಗೆ …

ಮೈಸೂರು : ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಟ್ರಸ್ಟ್ ವತಿಯಿಂದ ನಗರದ ನ್ಯೂ ಕಾಂತರಾಜ ಅರಸ್ ರಸ್ತೆಗೆ ಹೊಂದಿಕೊಂಡಂತೆ ಕನ್ನೇಗೌಡನಕೊಪ್ಪಲಿನಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿರುವ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಹರಿಹರಪುರದ ಶ್ರೀಜ್ಞಾನಪ್ರಕಾಶ ಸಚ್ಚಿದಾನಂದ ಸ್ವಾಮೀಜಿ …

ಮಂಡ್ಯ : ಜಿಲ್ಲೆಯಲ್ಲಿ ಪ್ರತಿ 1000 ಪುರುಷರಿಗೆ ಕೇವಲ 935 ಹೆಣ್ಣು ಮಕ್ಕಳ ಲಿಂಗಾನುಪಾತ ಇದೆ. ಅಧಿಕಾರಿಗಳು ಲಿಂಗಾನುಪಾತವನ್ನು ಸರಿದೂಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ …

ಹನೂರು : ತಾಲೂಕಿನ ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ದುರಂತಕ್ಕೆ ಪ್ರಮುಖ ಆರೋಪಿಯಾಗಿರುವ ಇಮ್ಮಡಿ ಮಹದೇವಸ್ವಾಮಿಗೆ ನೀಡಿರುವ ಜಾಮೀನು ರದ್ದು ಪಡಿಸುವಂತೆ ಆಗ್ರಹಿಸಿ ವಿಷ ಪ್ರಸಾದ ಸಂತ್ರಸ್ತರು ಹಾಗೂ ಕುಟುಂಬಸ್ಥರು ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೃಹತ್ …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ. ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ …

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು …

ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್‌ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ …

Stay Connected​
error: Content is protected !!