ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು …
ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು …
ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು. ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, …
ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ …
ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …
ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಡಗಲಪುರ ಮತ್ತು ಕೂಡಗಿ ಗ್ರಾಮಗಳಲ್ಲಿ ಹುಲಿ ದಾಳಿಗೆ ಈಗಾಗಲೇ ಮೂವರು ಬಲಿಯಾಗಿದ್ದು, …
ಮೈಸೂರು : ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, …
ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. …
ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …
ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ …
ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು ಸಮಯಪ್ರಜ್ಞೆ ಮೆರೆದು ಕಾರಿನಿಂದ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, …