Mysore
21
broken clouds

Social Media

ಶುಕ್ರವಾರ, 10 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪಿರಿಯಾಪಟ್ಟಣ: ಶಾಲಾ ವಿದ್ಯಾರ್ಥನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್‌ ನೋಟ್‌ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು …

ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಈ ಸಭೆ …

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳಲ್ಲೂ ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಜಯಗಳಿಸುವ ಮೂಲಕ …

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜೆ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು. ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಭೇಟಿ …

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ ಪಕ್ಷದ ನಾಯಕರೊಬ್ಬರ ಮನೆಗೆ ಭೇಟಿ,ನಂತರ, ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ವಿವಾಹದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ …

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ವಹಿಸಿದ್ದಾರೆ. ತಾಲ್ಲೂಕಿನ ದೇಶಹಳ್ಳಿ ಗ್ರಾಮದ ವೆಂಕಟೇಶ್ ಎಂಬವರ ಬಾಳೆ ತೋಟದಲ್ಲಿ …

ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ …

ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್)‌ ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು. ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ, ಭಾನುವಾರ ನಡೆದ ಪರೀಕ್ಷೆಯಲ್ಲಿ 17038 ಮಂದಿ ಹಾಜರಾಗಿದ್ದು, 1636 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. …

ಎಚ್.ಡಿ.ಕೋಟೆ : ಹೆಜ್ಜೇನು ದಾಳಿಗೆ ಸಿಲುಕಿ ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಪಾಪಣ್ಣ (79) ಎಂಬುವವರೇ ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತನಾಗಿದ್ದು, ಜಮೀನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ಹಠಾತ್ ದಾಳಿ ಮಾಡಿವೆ ಎನ್ನಲಾಗಿದೆ. ಹೆಜ್ಜೇನು ದಾಳಿಯಿಂದ …

accident (1)

ನಂಜನಗೂಡು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್ ಬಳಿ ನಡೆದಿದೆ. ಶಿವಮೂರ್ತಿ ಹಾಗೂ ಸಿದ್ದಾರ್ಥ ಎಂಬುವವರೆ ಮೃತಪಟ್ಟವರು. ಇನ್ನೂ ಚೆನ್ನಾಜ್ಜಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿದೆ‌. …

Stay Connected​
error: Content is protected !!