Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು …

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 119 ನೇ ವರ್ಷದ ಜಯಂತಿ ಮಹೋತ್ಸವವನ್ನು ವೀರಶೈವ ಮಹಾಸಭೆ ಯುವಘಟಕ, ಸಮುದಾಯದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ ಮಹಾ ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು. ಪೊನ್ನಾಚಿ ಆಲಂಬಾಡಿ ಮಠದ ಹಿರಿಯ ಶ್ರೀ ವೀರಪ್ಪ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Student Death

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39) …

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(‌40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವಾಹನ ಸವಾರರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಅರಣ್ಯ ಪ್ರದೇಶವಾಗಿರುವುದರಿಂದ ವಾಹನ …

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ …

Stay Connected​
error: Content is protected !!