Mysore
21
few clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕೆಲವು ಕಿಡಿಗೇಡಿಗಳು ಇನ್ಸ್‌ಪೆಕ್ಟರ್ ಆನಂದಮೂರ್ತಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿ ಐವರನ್ನು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡನೇ ದಿನವೂ ಭಾನುವಾರ ಪ್ರತಿಭಟನೆ ಮುಂದುವರೆಸಿದ್ದಾರೆ. ಶನಿವಾರ ಏನಾಗಿತ್ತು?: ಶನಿವಾರ ಮುಂಜಾನೆ …

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ ರಂಗಣ್ಣ ಎಂಬುವವರೇ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡವರು. ಮನೆ ಮುಂಭಾಗ ಕುಳಿತಿದ್ದ ವೇಳೆ ಹಠಾತ್‌ ಬಂದ ಶ್ವಾನಗಳು ರಂಗಣ್ಣ …

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಮೆಜೆಸ್ಟಿಕ್ ಬಳಿಯ …

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು ನಿರ್ಮಾಣವನ್ನು ಆರಂಭಿಸುವುದಾಗಿ ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 80 …

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಸುನೀಲ್‌ ಬೋಸ್‌ ಅವರು, ನಾನು ಒಂದು ಸೈಡ್ ಸ್ಟೋರಿ ಕೇಳಿದ್ದೇನೆ. ಅರಣ್ಯ …

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, …

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಕ್ರಮ ಬೇಟೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಬೇಟೆಗಾರರು …

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ ಎಂಬುದನ್ನು ಮೊದಲು ಯೋಚಿಸಬೇಕು. ಈ ನಿಟ್ಟಿನಲ್ಲಿ ಜೆನ್ ಝೀ ಸಮುದಾಯ ಬಿಡದಿ ಟೌನ್‌ಶಿಪ್ ನಿರ್ಮಾಣದ ವಿರುದ್ಧ ಹೋರಾಟವನ್ನು ಕೈಗೆತ್ತಿಕೊಳ್ಳಬೇಕು ಎಂದು …

Stay Connected​
error: Content is protected !!