ಎಚ್.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ …
ಎಚ್.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ …
ಬೆಂಗಳೂರು : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು ೫ …
ಮೈಸೂರು: ಹುಲಿ ಪ್ರತ್ಯಕ್ಷ ಎಂದು ಬೇರೆ ಬೇರೆ ವಿಡಿಯೋಗಳು ವೈರಲ್ ಆಗುತ್ತಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹುನಗನಹಳ್ಳಿ ಗ್ರಾಮದ ಬಳಿ ಮುಸ್ಸಂಜೆ ವೇಳೆಯಲ್ಲಿ ಗ್ರಾಮದ ಸಮೀಪದ ಬಂಡೆಯ …
ಮೈಸೂರು: ವಿದ್ಯುತ್ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. 50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ …
ಮೈಸೂರು : ನಂಜನಗೂಡು ತಾಲೂಕಿನ ಮುಳ್ಳೂರು ಸಮೀಪದ ಬೆಣ್ಣೆಗೆರೆಯ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುವ ವೇಳೆಯೇ ಮುಳ್ಳೂರಿನಿಂದ ಸುಮಾರು 10 ಕಿ.ಮೀ. ದೂರದ ಹೀರೇಗೌಡನಹುಂಡಿ ಸಮೀಪ ಜಮೀನಿನಲ್ಲಿ ಹುಲಿಯೊಂದು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ …
ಮೈಸೂರು: ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದಾರೆ. ಇದನ್ನೂ ಓದಿ:-ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್ …
ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. …
ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿರುವಾಗ ಅವರ ಪತಿ ಲಿಂಗರಾಜನಾಯಕ ಅವರು ಪತ್ನಿಯ ಶವಕ್ಕೆ …
ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಪರಿಣಾಮ ಒಂದು ಹಸು …
ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 2500ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗೊದ್ದನಪುರ ಗ್ರಾಮದಲ್ಲಿ …