ಹನೂರು: ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ತಂದೆಯನ್ನೆ ಸ್ವಂತ ಮಗನೇ ಹೊಡೆದು ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಗೋಪಿನಾಥಂ ಗ್ರಾಮದ ಶಂಕರನ್ (70) ಎಂದು ಗುರುತಿಸಲಾಗಿದೆ. ಘಟನೆ ವಿವರ: ಎರಡು ದಿನಗಳ ಹಿಂದೆ …
ಹನೂರು: ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ತಂದೆಯನ್ನೆ ಸ್ವಂತ ಮಗನೇ ಹೊಡೆದು ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಗೋಪಿನಾಥಂ ಗ್ರಾಮದ ಶಂಕರನ್ (70) ಎಂದು ಗುರುತಿಸಲಾಗಿದೆ. ಘಟನೆ ವಿವರ: ಎರಡು ದಿನಗಳ ಹಿಂದೆ …
ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್, ನಗರಸಭಾ ಅಧ್ಯಕ್ಷ ಸುರೇಶ್ ಹಾಗೂ ಪಕ್ಷದ ಮುಖಂಡರು ಭೇಟಿ ನೀಡಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಶನಿವಾರ ಭಾಗಿಯಾದರು. ಈ ಸಂದರ್ಭದಲ್ಲಿ ನಿರಂಜನ್‌ಕುಮಾರ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ …
ಕೆ.ಆರ್.ಪೇಟೆ : ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ವರ್ಷದ ಚಿರತೆಯು ಸೆರೆಯಾಗಿದೆ. ಮಲ್ಲೇನಹಳ್ಳಿ ಗ್ರಾಮದ ಸ.ನಂ.೩೧ರಲ್ಲಿರುವ ರಾಜೇಗೌಡರ ಪುತ್ರ ಮಂಜೇಗೌಡ ಎಂಬವರ ಜಮೀನಿನಲ್ಲಿ ಹಲವು ದಿನಗಳಿಂದ ಚಿರತೆಯು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ …
ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು …
ಮೈಸೂರು: ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್ ಬಳಿ ದುರಂತ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಬರದಲ್ಲಿ ಟಿಪ್ಪರ್ ಹಾಗೂ ಕಾರಿನ …
ಎಚ್.ಡಿ.ಕೋಟೆ : ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫಾರಂನಲ್ಲಿ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರೊಬ್ಬರ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಬಾಲಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಿಹಾರ್‌ನ ಜಹಾದ್ ಮತ್ತು ಸಂಗೀತ ದಂಪತಿಯ ಪುತ್ರಿ ಸಂಜನಾ …
ಗುಂಡ್ಲುಪೇಟೆ : ತಾಲ್ಲೂಕಿನ ಆಲತ್ತೂರು ಗ್ರಾಮದ ಮಲ್ಲೇಶ್ ಎಂಬವರ ಜಮೀನಿನಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಶುಕ್ರವಾರ ಬೆಳಿಗ್ಗೆ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹುಲಿ ದಾಳಿಯಿಂದ ಭೀತಿಗೊಂಡಿರುವ ಆಲತ್ತೂರು …
2025ನೇ ಸಾಲಿನ ಎಂಬಿಬಿಎಸ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮಕ್ಕೆ ಚಾಲನೆ ಬಿ.ಜಿ.ನಗರ (ಮಂಡ್ಯ) : ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇತ್ತೀಚೆಗೆ ಹೆಚ್ಚು ಅಗತ್ಯವಾಗಿರುವ ಅಂಗಾಂಗ ಕಸಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲು …
ಮಂಡ್ಯ : ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ಕರೆಗಳ ಒತ್ತುವರಿ ತೆರವುಗೊಳಿಸುವ ಕುರಿತು ಶುಕ್ರವಾರ …
ಕ್ಯೂ ಆರ್ ಕೋಡ್ ಬೋರ್ಡ್ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡು : ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಗರದ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ನಂಜನಗೂಡು ಆಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. …