ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …
ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …
ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ. ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ …
ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆ ವಾಸಿಗಳಾದ ಪ್ರಸನ್ನ, ಕೆಂಪರಾಜು, ತಿಮ್ಮೇಗೌಡ, ಚಾಮುಂಡೇಶ್ವರಿ ನಗರ …
ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು …
ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು. ಕಾಂತಾರ ಸಕ್ಸಸ್ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ರಿಷಬ್ ಶೆಟ್ಟಿ ಅವರು, ಇಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ದಂಪತಿ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. …
ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಇಂದು ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ …
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ. ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ. ಮೇಕೆಗಳನ್ನು ಕೊಂದು ಎಳೆದೊಯ್ಯುವ ಪ್ರಯತ್ನ ಮಾಡಿದ್ದರೂ, ಹಗ್ಗದಿಂದ ಕಟ್ಟಿದ್ದ …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಕೂಡ ಭಕ್ತರ ಸಂಖ್ಯೆ ತುಂಬಾ ಹೆಚ್ಚಾಗಿದೆ. ನಿನ್ನೆಯವರೆಗೂ 17 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಮೂರು ದಿನ ದೇವಿಯ ದರ್ಶನಕ್ಕೆ ಅವಕಾಶವಿದೆ. ಇನ್ನು …